This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಾಸಕ ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ – ಆತ್ಮಹತ್ಯೆ ಗೆ ಕಾರಣ ಹುಡುಕುತ್ತಿರುವ ಪೊಲೀಸರು…..

WhatsApp Group Join Now
Telegram Group Join Now

ಕಲಬುರಗಿ

ಶಾಸಕ ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಆತ್ಮಹತ್ಯೆ ಗೆ ಕಾರಣವನ್ನು ಪೊಲೀಸರು ಹುಡುಕು ತ್ತಿದ್ದಾರೆ.ಹೌದು ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ,ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲೇ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯ ಶರಣನಗರದಲ್ಲಿರುವ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ.

ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ವಿಷಯ ತಿಳಿದು ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..


Google News

 

 

WhatsApp Group Join Now
Telegram Group Join Now
Suddi Sante Desk