This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

State Newsಕೊಡಗು

ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ ಮ್ಯಾನ್ ಸಾವು – ತನಿಖೆ ಕೈಗೊಂಡ ಪೊಲೀಸರು…..


ಕೊಡಗು

ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ ಮ್ಯಾನ್ ಸಾವು – ತನಿಖೆ ಕೈಗೊಂಡ ಪೊಲೀಸರು
ಹೌದು ಮರದಿಂದ ಕೆಳಗೆ ಬಿದ್ದು ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್​ ಮ್ಯಾನ್ ಆಗಿದ್ದ ಲೋಕೇಶ್ (40) ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಾನ್​ ಬೈಲು ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದ್ದುಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಸುದ್ದಿ ಸಂತೆ ನ್ಯೂಸ್ ಕೊಡಗು…..


Google News Join The Telegram Join The WhatsApp

 

 

Suddi Sante Desk

Leave a Reply