This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು ತನಿಖೆಗೆ ಆದೇಶ ಮಾಡಿದ ರೇಲ್ವೆ ಇಲಾಖೆ…..

WhatsApp Group Join Now
Telegram Group Join Now

ಇಂದೋರ್  –

ಮಧ್ಯಪ್ರದೇಶದ ಇಂದೋರ್ ನಲ್ಲಿ ಪರೀಕ್ಷಾರ್ಥ ಚಾಲನೆ ನಡೆಸುವಾಗ ರೈಲೊಂದು ಇಬ್ಬರು ಹತ್ತನೆ ತರಗತಿ ವಿದ್ಯಾರ್ಥಿನಿಯರ ಮೇಲೆ ಹರಿದ ಪರಿ ಣಾಮ ಅವರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿನಿಯರನ್ನು ಬಬ್ಲಿ ಮಸಾರೆ (17) ಹಾಗೂ ರಾಧಿಕಾ ಭಾಸ್ಕರ್ (17) ಎಂದು ಗುರುತಿ ಸಲಾಗಿದೆ.

ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿದ್ಯಾರ್ಥಿಗಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿ ಸಿದ್ದಾರೆ. ಗುರುವಾರ ಸಂಜೆ ಟ್ಯೂಷನ್ ಮುಗಿಸಿ ಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಈ ವಿದ್ಯಾರ್ಥಿನಿಯರು ಕೈಲೋದ್ ಹಾಲಾ ಎಂಬ ಪ್ರದೇಶದ ಬಳಿ ಈಚೆಗೆ ನಿರ್ಮಿಸಲಾಗಿದ್ದ ರೈಲು ಹಳಿಯನ್ನು ದಾಟುತ್ತಿದ್ದರು.

ಈ ವೇಳೆ ಇದೇ ಹಳಿಯಲ್ಲಿ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲು ಡಿಕ್ಕಿಯಾಗಿ ವಿದ್ಯಾರ್ಥಿನಿ ಯರು ಸ್ಥಳದಲ್ಲೇ ಮೃತರಾಗಿದ್ದು ಇತ್ತ ಸಾವಿಗೆ ನಿಜವಾದ ಸತ್ಯ ತನಿಖೆಯಿಂದ ಹೊರ ಬರಬೇಕಿದೆ

ಸುದ್ದಿ ಸಂತೆ ನ್ಯೂಸ್ ಇಂದೋರ್……


Google News

 

 

WhatsApp Group Join Now
Telegram Group Join Now
Suddi Sante Desk