ಬೀದರ್ –
ಮಹಾಮಾರಿ ಕೋವಿಡ್ ಗೆ ಬಿ ಇ ಓ ಕಚೇರಿಯ ಸಿಬ್ಬಂದಿಯೊಬ್ಬರು ಸಾವಿಗೀಡಾದ ಘಟನೆ ಬೀದರ್ ನ ಅಫಜಲಪೂರ ನಲ್ಲಿ ನಡೆದಿದೆ.ಅಫಜಲಪೂರ BEO ಆಫೀಸ್ ನಲ್ಲಿ SDC ಆಗಿದ್ದ ಗುರು ಮೃತರಾದ ಸಿಬ್ಬಂದಿ ಯಾಗಿದ್ದಾರೆ.

ಕರ್ತವ್ಯದ ಮೇಲೆ ಇದ್ದಾಗ ಇವರಿಗೆ ಕರೋನ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖ ಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ಧರು.ಚಿಕಿತ್ಸೆ ಫಲಿಸದೇ ಇವರು ಇಂದು ಮೃತರಾಗಿದ್ದಾರೆ.ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆಗಳಿಂ ದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಶಿಕ್ಷಕರಾದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪ ಗೌಡ ಆರ್ ಕೆ,ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾ ಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿ ಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ರಫೀಕ್ ಎಂ ಡಿ ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಸೇರಿದಂತೆ ಹಲವರು ಸಂತಾಪ ಸೂಚಿಸಿ ನಮನ ಸಲ್ಲಿಸಿದರು