This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಸೆಕ್ಸ್ ಸಿಡಿ ಶೂಟ್ ಆಗಿದ್ದು ದೆಹಲಿಗೆ ಕರ್ನಾಟಕ ಭವನದಲ್ಲಿ …..!

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯ ಬಿಜೆಪಿಯ ಪ್ರಭಾವಿ ನಾಯಕ ಗೋಕಾಕ್ ಸಾಹುಕಾರ್ ಎಂದೇ ಕರೆಯಲಾಗುವ ಬೆಳಗಾವಿಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಚಾರ ಕುರಿತು ಬೇರೆ ಬೇರೆ ಮಾತುಗಳು ಕೇಳಿ ಬರುತ್ತಿವೆ.ಈ ಒಂದು ವಿಡಿಯೋ ಶೂಟ್ ಮಾಡಿದ್ದು ದೆಹಲಿಯ ಕರ್ನಾಟಕ ಭವನದಲ್ಲಿ ಅಂತೆ ಈ ಒಂದು ಮಾತುಗಳು ಕೇಳಿಬಂದಿವೆ. ಕೃತ್ಯಕ್ಕೆ ದೆಹಲಿಯ ಕರ್ನಾಟಕ ಭವನವನ್ನು ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದಾರೆ‌. ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಬಯಸಿದ್ದ ಯುವತಿ ಸಹಾಯಕ್ಕೆಂದು ರಮೇಶ್ ಜಾರಕಿಹೊಳಿ ಯವರನ್ನು ಭೇಟಿಯಾಗಿದ್ದರು. ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡು ಜಾರಕಿಹೊಳಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾರೆ ಎಂದು ದೂರು ದಾರ ದಿನೇಶ್ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರಿನ ಜೊತೆ ಸಿಡಿ ನೀಡಿದ್ದಾರೆ.ಏನೇ ಆಗಲಿ ಒಂದು ಸರ್ಕಾರದ ವಸತಿ ಭವನವನ್ನು ಹೀಗೆ ದುರುಪಯೋಗ ಮಾಡಿಕೊಂಡಿದ್ದು ಎಷ್ಟು ಸರಿ


Google News

 

 

WhatsApp Group Join Now
Telegram Group Join Now
Suddi Sante Desk