This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಕ್ರೂಜರ್ ನಿಂದ ಡಿಕ್ಕಿ ಹೊಡೆಸಿ ಹೆತ್ತ ತಾಯಿಯನ್ನು ಹತ್ಯೆ ಮಾಡಿದ ಮಗ ಹಣಕಾಸಿನ ವಿಚಾರಕ್ಕೆ ತಾಯಿ ಮಗನ ನಡುವೆ ಪ್ರತಿನಿತ್ಯ ನಡೆಯುತ್ತಿದ್ದ ಕದನ ಕೊಲೆಯಲ್ಲಿ ಅಂತ್ಯ…..

WhatsApp Group Join Now
Telegram Group Join Now

ಬೆಂಗಳೂರು –

ಹೆತ್ತ ತಾಯಿಯನ್ನು ಜೀಪ್ ನಿಂದ ಗುದ್ದಿಸಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಹೌದು ಹಣಕಾಸಿನ ವಿಚಾರಕ್ಕೆ ಜಗಳ ನಡೆದು ಅಮ್ಮನನ್ನೇ ಮಗ ಹತ್ಯೆ ಮಾಡಿದ್ದಾರೆ.ಹಣಕಾಸಿನ ವಿಚಾರಕ್ಕೆ ನಿತ್ಯ ತಾಯಿ‌ ಮತ್ತು ಮಗನ ನಡುವೆ ಗಲಾಟೆ ನಡೆಯುತ್ತಿತ್ತು.ಇಬ್ಬರ ನಡುವಿನ ಈ ಒಂದು ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ರಸ್ತೆಯಲ್ಲಿ ಹೋಗುತ್ತಿರುವಾಗ ಜೀಪ್ ನಿಂದ ಡಿಕ್ಕಿ ಹೊಡೆಸಿ ಅಮ್ಮನನ್ನೇ ಮಗ ಹತ್ಯೆ ಮಾಡಿದ್ದು ಜಿಲ್ಲೆಯ ಪಿರಿಯಾಪ ಟ್ಟಣ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದ ನಾಗಮ್ಮ (65) ಹತ್ಯೆಗೊಳಗಾದ ಮಹಿಳೆಯಾಗಿದ್ದಾರೆ.ಇವರ ಮಗ ಹೇಮರಾಜ್(45) ಕೊಲೆ ಮಾಡಿರುವ ಆರೋಪಿಯಾಗಿದ್ದು ತಾಯಿ ಹಾಗೂ ಮಗನ ನಡುವೆ ನಿತ್ಯ ಹಣಕಾಸಿನ ವಿಚಾ ರಕ್ಕೆ ಜಗಳವಾಗುತ್ತಿತ್ತು.ಈ ಒಂದು ಜಗಳ ವಿಕೋಪಕ್ಕೆ ತಿರುಗಿದ್ದು ನಾಗಮ್ಮ ರಸ್ತೆ ಬದಿಯಲ್ಲಿ ಹೋಗುತ್ತಿರುವಾಗ ಅದೇ ಸಮಯದಲ್ಲಿ ಹೇಮರಾಜ್ ಜೀಪಿನಿಂದ ಡಿಕ್ಕಿ ಹೊಡೆಸಿ ಹತ್ಯೆ ಮಾಡಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಬೆಟ್ಟದಪುರ ಪೊಲೀಸರು ಭೇಟಿ ನೀಡಿ ಆರೋಪಿ ಹೇಮರಾಜ್ನನ್ನು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk