ಕನ್ನಡ ಮತ್ತು ಸಂಸ್ಕೃತ ಇಲಾಖೆಯ 10 ಅಕಾಡೆಮಿ ಗಳಿಗೆ ಅಧ್ಯಕ್ಷರ ಸದಸ್ಯರ ನೇಮಕ ಶಶಿಧರ ನರೇಂದ್ರ ಸೇರಿದಂತೆ ಹಲವರ ನೇಮಕ ಮಾಡಿದ ರಾಜ್ಯ ಸರ್ಕಾರ…..

Suddi Sante Desk

ಬೆಂಗಳೂರು –

ಹೌದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಡಿ ಬರುವ 10 ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಇವರೊಂದಿಗೆ ಸದಸ್ಯರನ್ನು ನೇಮಿಸಿ ಆದೇಶಿಸಿದೆ.

ಹೌದು ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿ ಸಲಾಗಿದ್ದು ಇಲಾಖೆಯ ಅಡಿಯಲ್ಲಿ ಬರುವಂತಹ ವಿವಿಧ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಖಾಲಿ ಇದ್ದಂತ ಅಧ್ಯಕ್ಷರು,ಸದಸ್ಯರ ಸ್ಥಾನಗಳಿಗೆ ಈ ಕೆಳಕಂಡಂತೆ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 10 ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು ಸದಸ್ಯರು ಗಳ ಪಟ್ಟಿ ಈ ಕೆಳಗಿನಂತೆ ಇದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.