ಬೆಂಗಳೂರು –
20 ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ವರ್ಗಾಗಣೆ ಮಾಡಲಾಗಿದೆ.ಹೌದು ದೀಪಾವಳಿ ಮುನ್ನವೇ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದ್ದು 20 ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಮತ್ತು ರಾಜಧಾನಿ ಬೆಂಗಳೂರಿನ ಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.