ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಸರ್ಜರಿ ಮಾಡಿದೆ ಹೌದು ಈ ಹಿಂದೆ ರಾಜ್ಯದ ಬೇರೆ ಬೇರೆ ಇಲಾಖೆ ಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದೆ.
ಆಡಳಿತಾತ್ಮಕ ಕಾರಣವನ್ನು ನೀಡಿದ ರಾಜ್ಯ ಸರ್ಕಾರ ಮತ್ತೆ ಹತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ ಇದರೊಂದಿಗೆ ರಾಜ್ಯದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..