ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯ ಮುಂದುವರೆದಿದ್ದು ಮತ್ತೆ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ರಾಜ್ಯದ ಬೇರೆ ಬೇರೆ ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಆಡಳಿತ ಕಾರ್ಯಕ್ಕೆ ರಾಜ್ಯ ಸರ್ಕಾರ ಮತ್ತೆ ಆಪರೇಶನ್ ಮಾಡಿದ್ದು ಒಟ್ಟು 7 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.ಇನ್ನೂ ರಾಜ್ಯದಲ್ಲಿ ಇದರೊಂದಿಗೆ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..