ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ…..
ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯ ಮುಂದುವರೆದಿದ್ದು ಮತ್ತೆ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಹೌದು ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಹಿರಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು ಮತ್ತೆ 14 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದಲ್ಲಿ ಸರ್ಜರಿಯನ್ನು ಮಾಡಿದ್ದು

ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿ ರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರವು ಇದರೊಂದಿಗೆ ಆಡಳಿತ ಯಂತ್ರವನ್ನು ಸರ್ಜರಿ ಮಾಡಿದೆ..
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..