ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಯನ್ನು ಮಾಡಿದ್ದು ಐವರು IAS ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಯನ್ನು ಮಾಡಲಾಗಿದೆ
ಇನ್ನೂ ವಿವಿಧ ಇಲಾಖೆ ಗಳಲ್ಲಿನ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.