IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..

Suddi Sante Desk
IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ

ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು ಆಡಳಿತಾತ್ಮಕ ಹಿತದೃಷ್ಟಿಯಿಂದಾಗಿ ರಾಜ್ಯ ಸರ್ಕಾರ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಾರ್ವಜನಿಕ ಆಡಳಿತ ಹಿತದೃಷ್ಟಿಯಿಂದಾಗಿ ಈ ಒಂದು ವರ್ಗಾವಣೆಯನ್ನು ರಾಜ್ಯ ಸರ್ಕಾರ ಮಾಡಿದೆ. ವರ್ಗಾವಣೆ ಮಾಡಲಾಗಿದೆ .

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.