ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಮತ್ತೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ ಇದರೊಂದಿಗೆ ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಯನ್ನು ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಒಟ್ಟು 12 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಇದರೊಂದಿಗೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಯನ್ನು ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು …..