ಬೆಂಗಳೂರು –
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಕರಿ ಮಾಡಿದೆ ಹೌದು ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೊಂಡ ಬೆನ್ನಲ್ಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ
ಹೀಗಾಗಿ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು ನಾಲ್ವರು ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಈ ಒಂದು ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ