ಬೆಂಗಳೂರು –
ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – KAS ಅಧಿಕಾರಿ ಗಳ ವರ್ಗಾವಣೆ ಮಾಡಿ ಆದೇಶ ಹೌದು
ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದಲ್ಲಿ ಸರ್ಜರಿಯನ್ನು ಮಾಡಿದೆ.ಹೌದು ಕೆಎಎಸ್ ಅಧಿಕಾರಿ ಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಯನ್ನು ಮಾಡಿದ್ದು
ಒಟ್ಟು 7 ಕೆಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಕೂಡಾ ಮುಗಿದಿದ್ದರೂ ಕೂಡಾ ವರ್ಗಾವಣೆ ಇನ್ನೂ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..