ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ
ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸಾರ್ವಜನಿಕರ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಪ್ರಕ್ರಿಯೆಯನ್ನು ಮಾಡಲಾಗಿದೆ.
ಇದರೊಂದಿಗೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದ್ದು ಐದು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..