This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ…..

WhatsApp Group Join Now
Telegram Group Join Now

ಬೆಂಗಳೂರು

KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ

ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸಾರ್ವಜನಿಕರ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಪ್ರಕ್ರಿಯೆಯನ್ನು ಮಾಡಲಾಗಿದೆ.

ಇದರೊಂದಿಗೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದ್ದು ಐದು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk