ಬೆಂಗಳೂರು –
ಹೌದು ರಾಜ್ಯ ಸರ್ಕಾರ ಪೊಲೀಸರ ಬಹು ದಿನಗಳ ಬೇಡಿಕೆಯೊಂದನ್ನು ಈಡೇರಿಸಿದೆ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಚಿವ ಸಂಪುಟದ ಸಭೆ ಅಸ್ತು ನೀಡಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ
ವರ್ಗಾವಣೆ ಗೆ ಕೆಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಅವಕಾಶ ನೀಡಿದೆ.ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.
ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾ ವಣೆಗೆ ಅವಕಾಶ ನೀಡಲು ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಅವಕಾಶ ನೀಡಿದೆ.
ಯಾವುದೇ ಒಂದು ಜಿಲ್ಲೆಯಲ್ಲಿ ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ,ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.ಪೊಲೀಸ್ ಇಲಾಖೆಗೆ ನೇಮಕ ವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆ ಯಲ್ಲಿ ಅನುಮತಿ ಸಿಕ್ಕಿದೆ.ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..