ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ವಾರ್ಷಿಕ 7,246.85 ಕೋಟಿ ಮೀಸಲು ಇಡಲಾ ಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ವಿಚಾರ ವನ್ನು ಮಾಧ್ಯಮ ದವರಿಗೆ ಮಾಹಿತಿಯನ್ನು ನೀಡಿದರು.
ವಿಜಯನಗರದಲ್ಲಿ ಹಂಪಿ ಶುಗರ್ಸ್ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು 454 ಕೋಟಿ ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸಲು ಮಾರ್ಗಸೂಚಿ ದರದಲ್ಲಿ 82 ಎಕರೆ ಜಮೀನು ಮಂಜೂರು ಮಾಡಲಾ ಗುತ್ತದೆ ಎನ್ನುತ್ತಾ ಕೆಲವೊಂದಿಷ್ಟು ವಿಚಾರ ಗಳ ಕುರಿತು ಮಾಹಿತಿ ಯನ್ನು ನೀಡಿದರು
ಇತ್ತೀಚಿಗೆ ಅಷ್ಟೇ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡಿದ್ದು ಇದಕ್ಕಾಗಿ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ 7,246.85 ಕೋಟಿ ರೂ. ಮೀಸಲು ಇಡಲಾಗಿದೆ ಎನ್ನುತ್ತಾ ಗುಡ್ ನ್ಯೂಸ್ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..
 
			

 
		 
			



















