ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಶಿಕ್ಷಕರ ಬೇಡಿಕೆಗಳ ಕುರಿತು ಸಮಿತಿ ರಚನೆ ಮಾಡಿದ ರಾಜ್ಯ ಸರ್ಕಾರ ಹೊರಬಿತ್ತು ಆದೇಶ…..

Suddi Sante Desk
ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಶಿಕ್ಷಕರ ಬೇಡಿಕೆಗಳ ಕುರಿತು ಸಮಿತಿ ರಚನೆ ಮಾಡಿದ ರಾಜ್ಯ ಸರ್ಕಾರ ಹೊರಬಿತ್ತು ಆದೇಶ…..

ಬೆಂಗಳೂರು

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ರಾಜ್ಯ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ ಹೌದು ಈ ಒಂದು ನಿಟ್ಟಿನಲ್ಲಿ ಸಮಿತಿ ಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿ ಸದಿರುವುದು ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸು ವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ ವದನಾಮೀಕರಿಸುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಮೇಲೆ ಓದಲಾದ ವತ್ರದಲ್ಲಿ ಕೋರಿರುತ್ತಾರೆ.

ಮೇಲ್ಕಂಡ ಬೇಡಿಕೆಗಳ ಕುರಿತು ನಿಯಮಾನು ಸಾರ ಕೂಲಂಕವವಾಗಿ ವರಿಶೀಲಿಸಿ ಸದರಿ ಬೇಡಿಕೆಗಳನ್ನು ಪರಿಗಣಿಸಲು ಪ್ರಸ್ತುತ ಅಸ್ತಿತ್ವ ದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ವರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಲು ಸರ್ಕಾರವು ತೀರ್ಮಾನಿಸಿ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆ ಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ವಿವಿಧ ಬೇಡಿಕೆಗಳನ್ನು ವರಿಗಣಿಸುವ ಕುರಿತು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ನಯ ಸಮಗ್ರ ವಾಗಿ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಹಾಗೂ ಸ್ಪಷ್ಟ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿ ಯನ್ನು ನೀಡಲು ಸಮಿತಿಯನ್ನು ರಚಿಸಿ ಆದೇಶಿ ಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.