This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ವಾಹನ ಖರೀದಿಸಲು ಅನುಮತಿ ನೀಡಿದ ರಾಜ್ಯ ಸರ್ಕಾರ ಕೆಲವೊಂದಿಷ್ಟು ಷರತ್ತುಗಳನ್ನು ವಿಧಿಸಿ ಆದೇಶ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಕರೆ ತರಲು ಅನುಕೂಲ ಕಲ್ಪಿಸುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರ ವಾಹನಗಳನ್ನು ಖರೀದಿಸಲು ಅನುಮತಿಯನ್ನು ನೀಡಿ ಆದೇಶವನ್ನು ಮಾಡಿದೆ.ಹೌದು ಸ್ಥಳೀಯ ಶಾಸಕರ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಮಕ್ಕಳನ್ನು ಕರೆದು ಕೊಂಡು ಬರಲು ಅವಕಾಶವನ್ನು ನೀಡಿ ಆದೇಶವನ್ನು ರಾಜ್ಯ ಸರ್ಕಾರ ಮಾಡಿದೆ.

ಇನ್ನೂ ಆ ಒಂದು ವಾಹನಕ್ಕೆ ಚಾಲಕರ ವೇತನ ಡಿಸೇಲ್ ಸೇರಿದಂತೆ ಖರ್ಚು ವೆಚ್ಚ ಕುರಿತಂತೆ ಶಾಲೆಯ ಎಸ್ ಡಿಎಮ್ ಸಿ ಯವರೇ ಭರಿಸಬೇಕು ಎಂಬ ಸೂಚನೆಯೊಂ ದಿಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಸರ್ಕಾರ ಆದೇಶ ವನ್ನು ಮಾಡಿದೆ.


Google News

 

 

WhatsApp Group Join Now
Telegram Group Join Now
Suddi Sante Desk