This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ರಾಜ್ಯ ಸರ್ಕಾರದಿಂದ ಹೊರಬಿತ್ತು ಆದೇಶ – ಮತ್ತೊಂದಿಷ್ಟು ಸೂಚನೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಏರಿಕೆಯಾಗು ತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿ ಸಿದೆ.ಹೌದುಹೋಟೆಲ್‌,ಕ್ಲಬ್‌,ರೆಸ್ಟೋರೆಂಟ್‌,ಪಬ್‌,ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪ ಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ ಇದರೊಂದಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇನ್ನೂ ಗೌರಿ ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿ ಸುವುದು ಸೂಕ್ತ.ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ ವ್ಯವಸ್ಥೆ ಅಳವಡಿಸಬೇಕು.ಸ್ಯಾನಿಟೈಸರ್‌ ಒದಗಿಸಬೇಕು ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಿ ಆದೇಶವನ್ನು ಹೊರಡಿಸಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk