ಬೆಂಗಳೂರು-
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದ್ದು ಹದಿನೈದಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಹೌದು ದೊಡ್ಡ ಪ್ರಮಾಣದಲ್ಲಿ ರಾಜ್ಯ ಸರ್ಕಾರ ಅಧಿಕಾರಿ ಗಳನ್ನು ಮತ್ತೆ ವರ್ಗಾವಣೆ ಮಾಡಿದ್ದು ಹದಿನೈದಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.