This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ನಾಳೆ ಸಾರ್ವತ್ರಿಕ ರಜೆಯನ್ನು ಘೋಷಣೆ – ರಜೆ ಘೋಷಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು

ಸಾರ್ವತ್ರಿಕ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ ಹೌದು ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರಂದು ರಾಜ್ಯಾ ದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿ ಸಿದ್ದು ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆ ಯಲ್ಲಿ 11.04,2024 ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸ ಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನು ಸಾರವಾಗಿ 11.04.2024 ಬದಲಿಗೆ ದಿನಾಂಕ: 10.04.2024ರಂದು ಸಾರ್ವತ್ರಿಕ ರಜೆ ಘೋಷಿ ಸಲು ತಮ್ಮ ಹಂತದಲ್ಲಿಯೇ ವಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಲು ನಿರ್ದೇಶಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk