ಬೆಂಗಳೂರು –
ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗಿದ್ದು 10 IAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿ ಮಾಡಿದೆ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..