This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ವಸತಿ ಶಾಲೆ,ಕಾಲೇಜು ಗಳಿಗೆ ಪ್ರತ್ಯೇಕ ವಾದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಕೇಸರಿ ಶಾಲು,ಹಿಜಾಬ್ ಧರಿಸುವಂತಿಲ್ಲ

Join The Telegram Join The WhatsApp

 


ಬೆಂಗಳೂರು –

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ಶಾಲಾ,ಕಾಲೇಜು ಮತ್ತು ಮೌಲಾನಾ ಆಜಾದ್‌ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು-ಸ್ಕಾರ್ಫ್‌,ಹಿಜಾಬ್‌ ಧರಿಸುವಂತಿಲ್ಲ ಎಂದು ಅಲ್ಪಸಂ ಖ್ಯಾತ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.ಹೌದು ಹಿಜಾಬ್‌ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅಲರ್ಟ್‌ ಆದ ಸರ್ಕಾರ ಹೈಕೋರ್ಟ್‌ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದು ವಿದ್ಯಾರ್ಥಿಗಳು ತರಗತಿಗಳಲ್ಲಿ ಕೇಸರಿ ಶಾಲು-ಸ್ಕಾರ್ಫ್‌,ಹಿಜಾಬ್‌ ಧರಿಸುವಂತಿಲ್ಲ ಎಂದು ಉಲ್ಲೇಖ ವನ್ನು ಮಾಡಿ ಆದೇಶವನ್ನು ಹೊರಡಿಸಿದೆ

ಇನ್ನು ಈ ಮುಂಚೆ ಸರ್ಕಾರದಿಂದ ಮೌಖಿಕ ಆದೇಶ ನೀಡಲಾಗಿತ್ತು.ಆದ್ರೆ ಅದು ಪಾಲನೆಯಾಗದ ಹಿನ್ನೆಲೆಯಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು ಕೋರ್ಟ್‌ ಮಧ್ಯಂತರ ಆದೇಶವನ್ನ ಜಾರಿಗೆ ತರಲು ಪ್ರಯತ್ನಿಸಿದೆ.


Suddi Sante Desk

Leave a Reply