This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports NewsState News

ಸರ್ಕಾರಿ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ಸೇವೆ ಮುಕ್ತಾಯ ಬಿಡುಗಡೆ ಗೊಳಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು –

ಹೌದು 2021-22ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥ ಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗಿದ್ದ ಅತಿಥಿ ಶಿಕ್ಷಕರ ಸೇವೆಯನ್ನು ದಿನಾಂಕ 31-03-2022ಕ್ಕೆ ಅಂತ್ಯ ಗೊಳಿಸಿ ಶಿಕ್ಷಣ ಇಲಾಖೆ ಆದೇಶವನ್ನು ಮಾಡಿದೆ

ಈ ಮೂಲಕ ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ನ್ನು ಇಲಾಖೆ ನೀಡಿದೆ.ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದು ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯನ್ನು ದಿನಾಂಕ 10-04-2022ಕ್ಕೆ ಅಂತ್ಯ ಗೊಳಿಸಲು ಈಗಾಗಲೇ ನಿರ್ಧಾರವಾಗಿರುತ್ತದೆ ಎಂದು ತಿಳಿಸಿದ್ದಾರೆ.

2021-22ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ನೇಮ ಕಾತಿ ಮಾಡಿಕೊಂಡಿರುವ ಅತಿಥಿ ಶಿಕ್ಷಕರ ಸೇವೆಯನ್ನು ದಿನಾಂಕ 31-03-2022ಕ್ಕೆ ಅಂತ್ಯಗೊಳಿಸಲು ಸೂಚಿಸಿ ಆದೇಶವನ್ನು ಮಾಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk