This is the title of the web page
This is the title of the web page

Live Stream

June 2023
T F S S M T W
1234567
891011121314
15161718192021
22232425262728
2930  

| Latest Version 8.0.1 |

State News

ಮಹಾವೀರ ಜಯಂತಿ ರಜೆ ದಿನ ಬದಲಾವಣೆ – ಬದಲಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..


ಬೆಂಗಳೂರು –

ರಾಜ್ಯ ಸರ್ಕಾರದಿಂದ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಏ.3 ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆ ಯನ್ನು ಘೋಷಿಸಿತ್ತು ಈ ರಜೆಯನ್ನು ಬದಲಾ ವಣೆ ಮಾಡಿದೆ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾ ರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2022ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರಕಟಿಸಿದಂತ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಕ್ರಮ ಸಂಖ್ಯೆ 4ರಲ್ಲಿ ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ದಿನಾಂಕ 03-04-2023ರಂದು ನೀಡಲಾಗಿತ್ತು. ಈ ರಜೆಯನ್ನು ದಿನಾಂಕ 04-04-2023ರಂದು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 03-04-2023ರಂದು ನೀಡಲಾಗಿದ್ದಂತ ಮಹಾವೀರ ಜಯಂತಿಯ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ 04-04-2023ರಂದು ನೀಡಲಾಗಿದೆ.ಈ ರಜೆಯನ್ನು ಬದಲಾವಣೆ ಮಾಡಿದೆ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2022ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರಕಟಿಸಿದಂತ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಕ್ರಮ ಸಂಖ್ಯೆ 4ರಲ್ಲಿ ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ದಿನಾಂಕ 03-04-2023ರಂದು ನೀಡಲಾಗಿತ್ತು. ಈ ರಜೆಯನ್ನು ದಿನಾಂಕ 04-04-2023ರಂದು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 03-04-2023ರಂದು ನೀಡಲಾಗಿದ್ದ ಮಹಾವೀರ ಜಯಂತಿಯ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ 04-04-2023ರಂದು ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News Join The Telegram Join The WhatsApp

 

 

Suddi Sante Desk

Leave a Reply