ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 40 ಕ್ಕೂ ಹೆಚ್ಚು ಉಪ ತಹಶಿಲ್ದಾರರ ರ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಎಸ್ ಇದರೊಂದಿಗೆ ರಾಜ್ಯದಲ್ಲಿ ವರ್ಗಾವಣೆ ಪರ್ವ ಇನ್ನೂ ಕೂಡಾ ಮುಂದುವರೆದಿದೆ.
ಕಂದಾಯ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ತಹಶಿಲ್ದಾರರ ರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
40 ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಈ ಒಂದು ಆಡಳಿತ ವ್ಯವಸ್ಥೆ ಗೆ ಚುರುಕು ಮುಟ್ಟಿಸಲಾಗಿದ್ದು ವರ್ಗಾವಣೆ ಗೊಂಡಿರುವ ಉಪ ತಹಶಿಲ್ದಾರ ಗಳು ಕರ್ತವ್ಯ ದ ವರದಿ ಮಾಡಿಕೊಳ್ಳಲಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..