ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳು ಮತ್ತು ತತ್ಸಮಾನ ವೃಂದದ ಅಧಿಕಾರಿಗಳಿಗೆ ಗ್ರೂಪ್ ಎ ಹಿರಿಯ ವೇತನ ಶ್ರೇಣಿಯ ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಹುದ್ದೆಗೆ ಬಡ್ತಿಯನ್ನು ನೀಡಿ ಆದೇಶ ವನ್ನು ಮಾಡಲಾಗಿದೆ.

ಹೌದು ಹಿರಿಯ ಅಧಿಕಾರಿಗಳಿಗೆ ಬಡ್ತಿಯನ್ನು ನೀಡಲಾ ಗಿದ್ದು ಬಡ್ತಿ ನೀಡಿ ವರ್ಗಾವಣೆಯನ್ನು ಮಾಡಲಾಗಿದ್ದು ಈ ಕೆಳಗಿನಂತೆ ಇದ್ದಾರೆ ಅಧಿಕಾರಿಗಳು
