This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ ಪ್ರಾಥಮಿಕ ಪ್ರೌಢಶಾಲೆ ಗಳ ಯಾವ ಯಾವ ಶಿಕ್ಷಕರು ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ಗೊತ್ತಾ…..

Join The Telegram Join The WhatsApp

 


ಬೆಂಗಳೂರು –

ಉತ್ತಮವಾಗಿ ಸೇವೆ ಸಲ್ಲಿಸಿದ ಶಿಕ್ಷಕರ ಕಾರ್ಯ ವನ್ನು ಗುರುತಿಸಿ ಪ್ರತಿ ವರ್ಷವೂ ಶಿಕ್ಷಕರ ದಿನಾಚರಣೆ ದಿನದಂದು ಕೊಡಮಾಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ

ಹೌದು ರಾಜ್ಯ ಸರ್ಕಾರವು ಈ ಬಾರಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಒಟ್ಟು 22 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ

ಪ್ರಾಥಮಿಕ ಶಾಲೆಯ 20 ಶಿಕ್ಷಕರಿಗೆ ಪ್ರೌಢಶಾಲೆಯ 11 ಶಿಕ್ಷಕರಿಗೆ ಒರ್ವ ವಿಶೇಷ ಶಿಕ್ಷಕರಿಗೆ ಈ ಬಾರಿ ಪ್ರಶಸ್ತಿ ಯನ್ನು ನೀಡಲಾಗುತ್ತಿದೆ.

ಈ ಒಂದು ಪ್ರಶಸ್ತಿ ರಾಜ್ಯ ಮಟ್ಟದ ಪ್ರಶಸ್ತಿ ಯಾಗಿದ್ದು ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ದಿನದಂದು ಬೆಂಗಳೂರಿ ನಲ್ಲಿ ಆಯ್ಕೆಯಾದ ಶಿಕ್ಷಕರಿಗೆ ಪ್ರಧಾನ ಮಾಡಲಾಗುತ್ತದೆ ಪ್ರಶಸ್ತಿ ಪಡೆದ ಗುರುಗಳಿಗೆ ಸುದ್ದಿ ಸಂತೆ ಬಳಗದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.


Join The Telegram Join The WhatsApp

Suddi Sante Desk

Leave a Reply