ಬೆಂಗಳೂರು –
ಹೃದಯಾಘಾತದಿಂದ ನಿಧನರಾದ ತಂದೆಯ ಅಗಲಿಕೆ ನೋವಿನಲ್ಲೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ವೈಷ್ಣವಿ ಬಸವನಗುಡಿ ನ್ಯಾಷನಲ್ ಹೈಸ್ಕೂಲಿನಲ್ಲಿ ಗಣಿತ ಪರೀಕ್ಷೆ ಬರೆದಿದ್ದಾರೆ.ತಡರಾತ್ರಿ ವೈಷ್ಣವಿ ತಂದೆ ಮೃತಪಟ್ಟಿದ್ದಾರೆ. ತಂದೆಯ ಅಗಲಿಕೆ ನೋವಲ್ಲಿ ಕಣ್ಣೀರಿ ಡುತ್ತಲೇ ಪರೀಕ್ಷೆಗೆ ಆಗಮಿಸಿರುವ ವಿದ್ಯಾರ್ಥಿನಿ ಪರೀಕ್ಷೆ ಬಳಿಕ ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ