This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

international News

ಶಾಲಾ ಆವರಣ ದಲ್ಲಿ ವಿದ್ಯಾರ್ಥಿ ನಿಗೆ ಚಾಕು ಇರಿತ ಚಾರು ಇರಿದು ಆತ್ಮಹತ್ಯೆಗೆ ಯತ್ನಿಸಿದ ಚಾಕು ಹಾಕಿದ ವಿದ್ಯಾರ್ಥಿಗಳು…..

WhatsApp Group Join Now
Telegram Group Join Now

ಮುಂಬೈ –

10ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳಿಗೆ ಶಾಲಾ ಆವರಣದಲ್ಲಿಯೇ ಚಾಕು ಇರಿದ ಘಟನೆ ಮುಂಬೈ ನಲ್ಲಿ ನಡೆದಿದೆ ಹೌದು 21 ವರ್ಷದ ಇಬ್ಬರು ಯುವಕರು ಚಾಕುವಿನಿಂದ ಇರಿದಿದ್ದು ಪುಣೆಯಲ್ಲಿ ಬೆಳಕಿಗೆ ಬಂದಿದೆ. ಪುಣೆಯ ವಡ್ಗಾಂವ್ ಶೇರಿ ಪ್ರದೇಶದ ಶಾಲಾ ಆವರಣದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು 21 ವರ್ಷದ ಇಬ್ಬರು ಯುವಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ

ಇನ್ನೂ ಬಾಲಕಿ ನೆಲದ ಮೇಲೆ ಬಿದ್ದು ಒದ್ದಾಡುತ್ತಿರುವಾಗ ಆರೋಪಿಗಳು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಪೊಲೀಸರಿಗೆ ಸ್ಥಳೀಯರು ತಿಳಿಸಿದ್ದಾರೆ.ಇತ್ತ ಪೊಲೀಸರು ದೂರನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಪೊಲೀಸರು


Google News

 

 

WhatsApp Group Join Now
Telegram Group Join Now
Suddi Sante Desk