This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಹಾವು ಕಚ್ಚಿ ಶಿಕ್ಷಕ ಸಾವು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಸದೇ ಸಾವು…..

WhatsApp Group Join Now
Telegram Group Join Now

ಹುಣಸೂರು

ಹಾವು ಕಚ್ಚಿ ಶಾಲಾ ಶಿಕ್ಷಕರೊಬ್ಬರು ಮೃತರಾದ ಘಟನೆ ಹುಣಸೂರಿನಲ್ಲಿ ನಡೆದಿದೆ.ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ ಪರಿಣಾಮವಾಗಿ ತಾಲೂಕಿನ ಹೊಸ ಕೊಪ್ಪಲು ಶಾಲಾ ಶಿಕ್ಷಕ ಕೊತ್ತೆಗಾಲ ಗ್ರಾಮದ ನಿವಾಸಿ ಧನರಾಜ್(53) ಮೃತರಾಗಿದ್ದಾರೆ

ಮೃತರಿಗೆ ಪತ್ನಿ. ಇಬ್ಬರು ಮಕ್ಕಳಿದ್ದಾರೆ.ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿತ್ತು ಕೊಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk