This is the title of the web page
This is the title of the web page

Live Stream

[ytplayer id=’1198′]

February 2024
T F S S M T W
1234567
891011121314
15161718192021
22232425262728
29  

| Latest Version 8.0.1 |

State News

132 ಪೊಲೀಸ್ ಇನ್ಸ್ಪೇಕ್ಟರ್ ಗಳ ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಘಾ ಸರ್ಜರಿ…..

WhatsApp Group Join Now
Telegram Group Join Now

ಬೆಂಗಳೂರು

132 ಪೊಲೀಸ್ ಇನ್ಸ್ಪೇಕ್ಟರ್ ಗಳ ವರ್ಗಾವಣೆ  ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಘಾ ಸರ್ಜರಿ ಹೌದು

ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೇಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು 34 DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ ಇತ್ತ 132 ಪೊಲೀಸ್ ಇನ್ಸ್ಪೇಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

ಇದರೊಂದಿಗೆ ಪೊಲೀಸ್ ಇಲಾಖೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದೆ. ಹೌದು ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇತ್ತ 132 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಆಡಳಿತಾತ್ಮಕ ವಾಗಿ ರಾಜ್ಯ ಸರ್ಕಾರ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಒಟ್ಟು 132 ಪೊಲೀಸ್ ಅಧಿಕಾರಿಗ ಳನ್ನು ವರ್ಗಾವಣೆ ಮಾಡಿದೆ

ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿ ಪೊಲೀಸ್ ಇಲಾಖೆಯ ಆಡಳಿತ ಯಂತ್ರ ಕಾರ್ಯಕ್ಕೆ ಚುರುಕುಗೊಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk