ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪರ್ವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು ಇದಕ್ಕೆ ಶಿಕ್ಷಣ ಇಲಾಖೆ ಕೂಡಾ ಹೊರತಾ ಗಿಲ್ಲ ಅತ್ತ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿ ಯುತ್ತಿದ್ದಂತೆ ಇತ್ತ ರಾಜ್ಯದಲ್ಲಿ ವರ್ಗಾವಣೆ ಆರಂಭ ಗೊಂಡಿದ್ದು ಎಲ್ಲಾ ಇಲಾಖೆಗಳ ವರ್ಗಾವಣೆ ಯೊಂದಿಗೆ ಶಿಕ್ಷಣ ಇಲಾಖೆಗೂ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದೆ
ಹೌದು ಇಲಾಖೆಯಲ್ಲಿ ಮತ್ತೊಂದು ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಸಧ್ಯ BEO ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ರಾಜ್ಯದ ಬೇರೆ ಬೇರೆ ಕಡೆ ಗಳಲ್ಲಿ ಕರ್ತವ್ಯ ಮಾಡುತ್ತಿರುವ 20 ಕ್ಕೂ ಹೆಚ್ಚು ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಿದೆ.
ಇದರೊಂದಿಗೆ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಮೇಜರ್ ಸರ್ಜರಿ ಯನ್ನು ಮಾಡಿ ಆಡಳಿತ ಯಂತ್ರವನ್ನು ಚುರುಕುಗೊಳಿಸಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..