ಬೆಂಗಳೂರು –
ಬೆಂಗಳೂರು ದಕ್ಷಿಣ ವಲಯ 2 ರ BEO ಕಛೇರಿಯ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಶಿಕ್ಷಕರಿಗೆ ಆದರ್ಶ ಅಚ್ಚು ಮೆಚ್ಚಿನ ಅಧಿಕಾರಿಯಾಗಿದ್ದ ಮಿರ್ಜಾ ಅಲಿ ಕೋವಿಡ್ ನಿಂದಾಗಿ ಮೃತರಾಗಿದ್ದಾರೆ.
ಕರ್ತವ್ಯದ ಮೇಲೆ ಇದ್ದಾದ ಇರಿಗೆ ಸೋಂಕು ಕಾಣಿಸಿ ಕೊಂಡು ನಂತರ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಚಿಕಿತ್ಸೆ ಪಡೆದುಕೊಳ್ಳು ತ್ತಿದ್ದ ಇವರು ಗುಣಮುಖರಾಗುತ್ತಿದ್ದರು ಇನ್ನೇನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಎಲ್ಲ ರೂ ಅಂದುಕೊಂಡಿದ್ದರು ದೇವರಲ್ಲಿಯೂ ಕೂಡಾ ಪ್ರಾರ್ಥನೆ ಮಾಡಿದ್ದರು.ಆದರೆ ಅದ್ಯೋಕೋ ಎನೋ ಗೊತ್ತಿಲ್ಲ ದೇವರಿಗೆ ಪ್ರಾರ್ಥನೆ ಕೇಳಿಸಲಿಲ್ಲ ವೆಂಬಂತೆ ಕಾಣುತ್ತಿದೆ ಮಿರ್ಜಾ ಅಲಿ ಅವರ ಆರೋ ಗ್ಯದಲ್ಲಿ ಏಕಾಎಕಿಯಾಗಿ ಸಮಸ್ಯೆ ಉಂಟಾಗಿ ಚಿಕಿತ್ಸೆ ಫಲಿಸದೇ ಇಂದು ಮೃತರಾಗಿದ್ದಾರೆ.
ಇನ್ನೂ ಮೃತರಾದ ಇವರ ಆತ್ಮಕ್ಕೆ ಶಾಂತಿ ದೊರಕಲಿ ಮತ್ತು ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ನಾಡಿನ ಶಿಕ್ಷಕರು ಹೇಳಿದ್ದಾರೆ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮ ನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾ ರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನು ಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾ ಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀ ಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಸಂತಾಪ ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ