This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಸರ್ಕಾರಿ ಶಾಲೆಗೆ ಕೇಂದ್ರ ಸಚಿವರ ಭೇಟಿ ಪರಿಶೀಲನೆ ಮಕ್ಕಳಿಗೆ ಪರೀಕ್ಷೆ ಮಾಡಿ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಮಾಡಿದ ಸಚಿವರು…..

Join The Telegram Join The WhatsApp

 


ಬೆಳಗಾವಿ –

ಕೋಳಿಕೊಪ್ಪ ಶಾಲೆಗೆ ಕೇಂದ್ರ ಸಚಿವರ ಭೇಟಿ ಪರಿಶೀಲನೆ ಹೌದು ಬೆಳಗಾವಿಗೆ ಕೇಂದ್ರ ಸರಕಾರದ ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ ರವರು ಆಗಮಿಸಿ ಕೋಳಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಹಾಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಗಳಿಗೆ ಭೇಟಿ ನೀಡಿದರು ಅವರ ಜೊತೆಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ಯ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ,ಸಂಸತ ಸದಸ್ಯರಾದ ಮಂಗಲಾ ಅಂಗಡಿಯವರು,ಮಾಜಿ ಶಾಸಕರಾದ ಸಂಜಯ ಪಾಟೀಲ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಕ್ಷೇತ್ರಶಿಕ್ಷಣಾಧಿಕಾರಿ ಆರ್ ಪಿ ಜುಟ್ಟನವರ,ಕ್ಷೇತ್ರ ಸಮನ್ವಯ ಅಧಿಕಾರಿಗಳಾದ. ಎಮ್ ಎಸ್ ಮೇದಾರ,

ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಜನ ಪ್ರತಿನಿಧಿ ಗಳು, ಗ್ರಾಮಸ್ಥರು,ಕೋಳಿಕೊಪ್ಪ ಶಾಲೆಯ ಪ್ರಧಾನ ಗುರು ಮಾತೆ ಶ್ರೀಮತಿ ಕಲಾವತಿ ಕುಲಕರ್ಣಿ ಹಾಗೂ ಶಿಕ್ಷಕಿ,ಶಿಕ್ಷಕರ ಸೊಸೈಟಿ ನಿರ್ದೇಶಕಿಯರಾದ ಪಾರ್ವತಿ ಹಳೇಮನಿ ಸೇರಿ ದಂತೆ ವಿವಿಧ ಶಾಲೆಗಳ ಪ್ರಧಾನ ಗುರುಗಳು ಹಾಜರಿದ್ದರು ಅವರು ಗ್ರಾಮ ಪಂಚಾಯತಿ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು,ಶಾಲಾ ತರಗತಿಗಳಿಗೆ ಭೇಟಿ ನೀಡಿ ಮಕ್ಕಳ ಜೊತೆಗೆ ವಿಷಯ ಗಳ ಚರ್ಚೆ,ಪರೀಕ್ಷೆ ಮಾಡಿ ಖುಷಿಯನ್ನು ವ್ಯಕ್ತಪಡಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನವನ್ನು ಮಾಡಿದರು


Join The Telegram Join The WhatsApp

Suddi Sante Desk

Leave a Reply