This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಉಪನ್ಯಾಸಕನ ಮೇಲೆ ಮಹಿಳಾ ಉಪನ್ಯಾಸಕಿಯರ ಅಟ್ಯಾಕ್ ಹೇಗಿತ್ತು ಗೊತ್ತಾ ಎದ್ದೋ ಬಿದ್ದೇ ಎನ್ನುತ್ತಾ ಓಡೋಡಿ ಹೋದ ವಿಡಿಯೋ ವೈರಲ್….. ‌‌

WhatsApp Group Join Now
Telegram Group Join Now

ಬೆಳಗಾವಿ –

ಉಪನ್ಯಾಸಕನ ವಿರುದ್ಧ ಅಸಭ್ಯ ವರ್ತಿಸಿದ ಆರೋಪ ಕೇಳಿಬಂದಿದ್ದು ಹೀಗಾಗಿ ಕಾಲೇಜಿನ ಸ್ಟಾಫ್ ರೂಮ್‌ನಲ್ಲೇ ಉಪನ್ಯಾಸಕಿಯರು ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಏಪ್ರಿಲ್ 12 ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು ಸಧ್ಯ ವಿಡಿಯೋ ವೈರಲ್ ಆಗಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹೌದು ಕಾಲೇಜಿನ ಖಾಯಂ ಉಪನ್ಯಾಸಕನನ್ನು ಅತಿಥಿ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವ ಮೂರ್ತಿಗೆ ಕಾಲಿನಿಂದ ಒದ್ದು ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಲಾಗಿದೆ.ನಿತ್ಯ ಮದ್ಯ ಸೇವಿಸಿ ಕಾಲೇ ಜಿಗೆ ಆಗಮಿಸುತ್ತಿದ್ದರು.

ಇದಲ್ಲದೆ, ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯ ವರ್ತಿಸುತ್ತಿದ್ದರು ಮತ್ತು ಅವಾಚ್ಯ ಶಬ್ದಗ ಳಿಂದ ನಿಂದಿಸುತ್ತಿದ್ದರು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾ ಲರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ನಾವೇ ಥಳಿಸಿದೆವು ಎಂದು ಉಪನ್ಯಾಸಕಿಯರು ಹೇಳಿಕೊಂಡಿ ದ್ದಾರೆ.ಇದೀಗ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿಯ ಮಹಿಳಾ‌ ಪೊಲೀಸ್ ಠಾಣೆಗೆ ದೂರು ನೀಡ ಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk