ಬೆಳಗಾವಿ –
ಬೆಳಗಾವಿಯಲ್ಲಿ ಮಹಾಮಾರಿ ಕೋವಿಡ್ ಗೆ ಇಬ್ಬರು ಸಹೋದರರು ಸಾವಿಗೀಡಾಗಿದ್ದಾರೆ.ಹೌದು ವೃತ್ತಿಯ ಲ್ಲಿ ಇಬ್ಬರು ಶಿಕ್ಷಕರಾಗಿದ್ದರು ಸಹೋದರರು. ಜಿಲ್ಲೆಯ ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ಈ ಒಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಪಿ.ಕೆ.ಕುಂಬಾರ್, ನಾರಾಯಣ್ ಕುಂಬಾರ್ ಮೃತ ಸಹೋದರ ಶಿಕ್ಷಕರಾಗಿದ್ದಾರೆ.ಇಬ್ಬರೂ ತೋಪಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರು.

ಹತ್ತು ದಿನಗಳ ಹಿಂದೆ ಇವರಿಗೆ ಕೊರೊನಾ ದೃಡಪಟ್ಟಿ ತ್ತು.ಕಳೆದ ನಾಲ್ಕು ದಿನಗಳ ಹಿಂದೆ ಪಿ.ಕೆ.ಕುಂಬಾರ್ ಮೃತರಾಗಿದ್ದರು ಇದಾದ ಎರಡು ದಿನಕ್ಕೆ ನಾರಾಯ ಣ್ ಮೃತಪಟ್ಟಿದ್ದಾರೆ.ಇನ್ನೂ ಕುಟುಂಬಸ್ಥರ ಆಕ್ರಂದ ನ ಮುಗಿಲು ಮುಟ್ಟಿದ್ದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು ಇದೀಗ ಶಿಕ್ಷಕರಾ ಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿ ಯಾಗಿದ್ದಾರೆ.ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿ ಯಾಗದೇ ನಾಲ್ಕು ದಿನಗಳ ಹಿಂದೆ ಅಣ್ಣ ಪಿ.ಕೆ. ಕುಂಬಾರ್ ಮೃತಪಟ್ಟಿದ್ದರೆ ಇದೀಗ ತಮ್ಮ ನಾರಾಯ ಣ ಕುಂಬಾರ್ ಕೂಡ ಬಲಿಯಾಗಿದ್ದಾರೆ.ಇನ್ನೂ ಮೃತ ರಾದ ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.

ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ,ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂ ದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊ ಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಸೇರಿದಂತೆ ಹಲವರು ಕಂಬನಿ ಮೀಡಿದಿ ದ್ದಾರೆ.ಅಲ್ಲದೇ ಭಾವಪೂರ್ಣ ನಮನ ಸಲ್ಲಿಸಿ ಸಂತಾ ಪ ಸೂಚಿಸಿದ್ದಾರೆ.