This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಹಾಸನ

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ – ಅವಳಿ ಮಕ್ಕಳಿಗೆ ನಿಲ್ದಾಣ ದಲ್ಲಿಯೇ ಜನ್ನ ನೀಡಿದ ಚಂದ್ರಮ್ಮ…..

WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ – ಅವಳಿ ಮಕ್ಕಳಿಗೆ ನಿಲ್ದಾಣ ದಲ್ಲಿಯೇ ಜನ್ನ ನೀಡಿದ ಚಂದ್ರಮ್ಮ ಹೌದು
ಚಿಕ್ಕಬಳ್ಳಾಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು,

ರೈಲು ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದ ನೂರು ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದವರು.

8 ತಿಂಗಳ ಗರ್ಭಿಣಿಯಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು ಚಿತ್ತಾಪುರ ಗ್ರಾಮದ ಸಂಬಂಧಿ ಕರ ಮನೆಗೆ ಸಹೋದರ ಹಾಗೂ ಸಂಬಂಧಿಕ ರೊಂ ದಿಗೆ ಉದ್ಯಾನ್ ಎಕ್ಸ್ ಪ್ರೆಸ ಮೂಲಕ ಕಲಬುರಗಿಗೆ ಪ್ರಯಾಣಿಸುತ್ತಿದ್ದರು.ರೈಲು ಬೆಂಗಳೂರಿನಿಂದ ಯಲಹಂಕ ತಲಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ.

ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದರು. ಅದರಂತೆ, ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು.
ಆದರೆ ಚಂದ್ರಮ್ಮಗೆ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಹೆರಿಗೆ ನೋವು ಮತ್ತಷ್ಟು ಹೆಚ್ಚಾಗಿ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲೇ ಅವರಿಗೆ ಹೆರಿಗೆಯಾಗಿದೆ.

ತಾಯಿ ಹಾಗೂ ಇಬ್ಬರು ಮಕ್ಕಳು ಆರೋಗ್ಯವಾ ಗಿದ್ದಾರೆ. ಹೆರಿಗೆಯ ನಂತರ ಇಬ್ಬರನ್ನು ಗೌರಿಬಿ ದನೂರು ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿನ ವೈದ್ಯರು ತಾಯಿ ಮಕ್ಕಳಿಗೆ ಹಾರೈಕೆ ಮಾಡುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾಸನ…..


Google News

 

 

WhatsApp Group Join Now
Telegram Group Join Now
Suddi Sante Desk