ಬೆಂಗಳೂರು –
ರಾಜ್ಯದಲ್ಲಿ ಮತ್ತೆ ಸ್ವಲ್ಪ ಪ್ರಮಾಣದಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ.ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4272 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ ಒಂದೇ ದಿನ ರಾಜ್ಯದಲ್ಲಿ 6126 ಜನರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದು ಇನ್ನೂ ಒಂದೇ ದಿನ ರಾಜ್ಯದಲ್ಲಿ 115 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿಅಂಶಗಳು ಈ ಕೆಳಗಿನಂತಿವೆ…..