ಬೆಂಗಳೂರು –
ರಾಜ್ಯದಲ್ಲಿ ಕರೋನಾ ಮಹಾಮಾರಿ ಸ್ವಲ್ಪು ಮಟ್ಟಿಗೆ ನಿಟ್ಟಿಸಿರನ್ನು ನೀಡಿದೆ. ಕಳೆದ ಒಂದು ವಾರದ ಅಂಕಿ ಅಂಶಗಳನ್ನು ನೋಡಿದರೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಇವತ್ತಿನ ಹೆಲ್ ಬುಲೆಟಿನ್ ನಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 39305 ಪಾಸಿಟಿವ್ ಪ್ರಕರಣಗಳು ಪತ್ತೆಯಾದರೆ ಇನ್ನೂ ರಾಜ್ಯದಲ್ಲಿ,32188 ಜನರು ಆಸ್ಪತ್ರೆಯಿಂದ ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು ದಾಖಲೆಯ ಪ್ರಮಾಣದಲ್ಲಿ ರಾಜ್ಯ ದಲ್ಲಿ ಸಾವುಗಳಾಗಿದ್ದು 596 ಜನರು ಈ ಒಂದು ಕೋವಿಡ್ ನಿಂದಾಗಿ ಸಾವಿಗೀಡಾಗಿದ್ದಾರೆ ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿ ನಂತಿವೆ.
