ಬೆಂಗಳೂರು –
ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ಬೆಂಗಳೂ ರಿ ನಲ್ಲಿ ಮಾತನಾಡಿದ ಅವರು ಜೂನ್- ಜುಲೈನಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದು ಎಂದು ಅಂದಾಜಿ ಸಲಾಗಿದೆ ಎಂದರು.

ಇನ್ನೂ ಮೇ 16 ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ತೀರ್ಮಾನವನ್ನು ಈಗಾಗಲೇ ಮಾಜಿದ್ದೇವೆ.ಅದರಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳು ಮೇ 16 ರಿಂದ ಪ್ರಾರಂಭವಾಗಲಿದ್ದು ಈ ಒಂದು ಕುರಿತು ಎಲ್ಲಾ ಸಿದ್ದತೆ ಗಳನ್ನು ಮಾಡಲಾಗಿದೆ ಎಂದರು.