This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

ಶಾಲೆಗಳ ಆರಂಭ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಬಿ ಸಿ ನಾಗೇಶ್ – ರಾಜ್ಯಾದ್ಯಂತ 1 ರಿಂದ 10 ತರಗತಿಗಳು ಆರಂಭ…..


ಬೆಂಗಳೂರು –

ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು‌. ಬೆಂಗಳೂ ರಿ ನಲ್ಲಿ ಮಾತನಾಡಿದ ಅವರು ಜೂನ್- ಜುಲೈನಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದು ಎಂದು ಅಂದಾಜಿ ಸಲಾಗಿದೆ ಎಂದರು.

ಇನ್ನೂ ಮೇ 16 ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ತೀರ್ಮಾನವನ್ನು ಈಗಾಗಲೇ ಮಾಜಿದ್ದೇವೆ.ಅದರಂತೆ ರಾಜ್ಯಾದ್ಯಂತ 1 ರಿಂದ 10ನೇ ತರಗತಿಗಳು ಮೇ 16 ರಿಂದ ಪ್ರಾರಂಭವಾಗಲಿದ್ದು ಈ ಒಂದು ಕುರಿತು ಎಲ್ಲಾ ಸಿದ್ದತೆ ಗಳನ್ನು ಮಾಡಲಾಗಿದೆ ಎಂದರು.


Google News Join The Telegram Join The WhatsApp

 

 

Suddi Sante Desk

Leave a Reply