This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಈ ಬಾರಿಯೂ SSLC ಪರೀಕ್ಷೆ ವಿಳಂಬ – ನವಂಬರ್ ಮುಗಿಯುತ್ತಾ ಬಂದರೂ ಇನ್ನೂ ಹೊರಬಾರದ ಅಧಿಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು –

ಈ ಬಾರಿಯೂ ಮತ್ತೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಹೌದು 2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಅವಶ್ಯಕತೆ ಇರುವುದರಿಂದ ಈ ಬಾರಿಯೂ ಎಸ್‌ಎಸ್‌ಎಲ್ ಸಿ (SSLC) ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ.ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಕ್ರಮ ಪೂರ್ಣಗೊಳಿಸಲು ಕಾಲವಾಕಶದ ಹಿನ್ನೆಲೆಯಲ್ಲಿ 2022 ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್ ಮೊದಲ ವಾರದೊಳಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮುಗಿಯುತ್ತಿತ್ತು. ಈ ಬಾರಿ ನವೆಂಬರ್ ಮುಗಿಯುತ್ತಿದ್ದರೂ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಏನೇನಾಗುತ್ತದೆ ಎಂಮಬೊದನ್ನು ಕಾದು ನೋಡಬೇಕು


Google News

 

 

WhatsApp Group Join Now
Telegram Group Join Now
Suddi Sante Desk