ಪುತ್ತೂರು –
ಪುತ್ತೂರಿನ ಗುತ್ತಿಗಾರು ಸರಕಾರಿ ಪ್ರೌಢಶಾಲೆಗೆ ಕರೋನ ಮಹಾಮಾರಿ ವಕ್ಕರಿಸಿದೆ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸ ಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ
ಹೀಗಾಗಿ ಇಂದು ನಡೆಯುತ್ತಿರುವ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾ ರ್ಥಿಗಳಿಗೆ ರಜೆ ನೀಡಲಾಗಿದೆ.ಮೂವರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು ನಿರ್ಧಾರ ಮಾಡಿ ನಿರ್ಧರಿಸಲಾಗಿದ್ದು ಗುತ್ತಿಗಾರು ಪ್ರಾಥಮಿಕ ಆರೋ ಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಹೋಗಿದ್ದಾರೆ. ಇನ್ನೂ ಇತ್ತ ಇನ್ನಾದರೂ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಒಳ್ಳೆಯ ನಿರ್ಧಾರ ತೆಗೆದುಕೊಳ್ಳೊ ದು ಅವಶ್ಯಕತೆ ಇದೆ