ಧಾರವಾಡ –
ಲಾರಿ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕ ಸ್ಥಳದಲ್ಲೇ ಮೂವರ ಸಾವಿಗೀಡಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಹೊರವಲಯದ ಸವದತ್ತಿ ರಸ್ತೆಯಲ್ಲಿ ಈ ಒಂದು ಅಪಘಾತ ನಡೆದಿದೆ. ಧಾರವಾಡ-ಸವದತ್ತಿ ರಸ್ತೆಯ ಕೆಇಬಿ ಗ್ರೀಡ್ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ.

ಇನ್ನೂ ಕಾರು ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಹಿಳೆ ಸೇರಿದಂತೆ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ.

ಇನ್ನೂ ಸವದತ್ತಿ ಕಡೆಗೆ ಕಬ್ಬನ್ನು ತುಂಬಿಕೊಂಡು ಲಾರಿ ಹೊರಟಿತ್ತು ಇನ್ನೂ ಸವದತ್ತಿಯಿಂದ ಧಾರವಾಡ ಕಡೆಗೆ ಲಾರಿ ಬರುತ್ತಿತ್ತು ಓವರ್ ಟೇಕ್ ಮಾಡಲು ಹೋಗಿ ಈ ಒಂದು ಅಪಘಾತವಾಗಿದೆ.

ಇನ್ನೂ ವಿಷಯ ತಿಳಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೇ ಆಗಮಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಮೃತರು ಎಲ್ಲಿಯವರು ಅಪಘಾತ ಹೇಗೆ ಆಗಿದೆ ಇವೆಲ್ಲವುಗಳ ಕುರಿತಂತೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.