ರಾಮನಗರ –
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ನಲ್ಲಿ ಸರಣಿ ಅಪಘಾತ ಸಂಭವಿಸಿ ಮೂವರು ಸಾವಿ ಗೀಡಾಗಿದ್ದು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಅಪಘಾತ ಪ್ರಕರಣ ಗಳು ಹೌದು ರಾಮನಗರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.
ಮಳೆಯಿಂದ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ್ದ ಫಾರ್ಚೂನರ್ ಕಾರು ಎದುರಿಗೆ ಬರು ತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ಸ್ಥಿತಿ ಗಂಭೀರವಾಗಿತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.ಈ ಕುರಿತು ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ರಾಮನಗರ…..